ರಾಜ್ಯಕಿಚನ್ ನಿಂದ ಮನೆಗೆ: ಗ್ರಾಹಕರಿಗೆ ನೇರವಾಗಿ ಆಹಾರ ತಲುಪಿಸುತ್ತಿರುವ ಹೊಟೇಲ್ ಗಳು
ಕೆಲ ದಿನಗಳ ಹಿಂದೆ ಡೊಟ್ಪೆ ವಿಡಿಯೊವೊಂದನ್ನು ಬಿಡುಗಡೆ ಮಾಡಿ ಗ್ರಾಹಕರಲ್ಲಿ ನೇರವಾಗಿ ರೆಸ್ಟೋರೆಂಟ್ ಗಳಿಂದ ಆಹಾರವನ್ನು ಆರ್ಡರ್ ಮಾಡಿಕೊಳ್ಳಬಹುದು ಎಂದು ಮನವಿ ಮಾಡಿಕೊಂಡಿತ್ತು. ತಮ್ಮ ವ್ಯಾಪಾರ ಉದ್ದೇಶಕ್ಕೆ ಡೊಟ್ಪೆ ಮಾಡಿಕೊಂಡ ಈ ವಿಡಿಯೊ ಹಲವು ರೆಸ್ಟೋರೆಂಟ್ ಗಳ ವ್ಯಾಪಾರದ ಕಾರ್ಯವೈಖರಿ ಮೇಲೆ ಪರಿಣಾಮ ಬೀರಿದೆ.