ರಾಜ್ಯಬೆಂಗಳೂರು: ಫುಡ್ ಡೆಲಿವರಿ ಏಜೆಂಟ್ ಮೇಲೆ ಬೀದಿ ನಾಯಿಗಳ ದಾಳಿ, ಇಬ್ಬರ ವಿರುದ್ಧ ಪ್ರಕರಣ ದಾಖಲು
53 ವರ್ಷದ ಫುಡ್ ಡೆಲಿವರಿ ಏಜೆಂಟ್ ಮೇಲೆ ಮೂರು ಬೀದಿ ನಾಯಿಗಳು ದಾಳಿ ಮಾಡಿರುವ ಘಟನೆ ನಡೆದಿದೆ. ಮಹಿಳೆ ಮತ್ತು ಆಕೆಯ ಮಗ ನಾಯಿಗಳನ್ನು ಏಜೆಂಟ್ ಮೇಲೆ ದಾಳಿ ಮಾಡುವಂತೆ ಪ್ರೇರೇಪಿಸಿದ್ದಾರೆ ಎನ್ನಲಾಗಿದೆ.