ಫುಡ್ ಪಾಯಿಸನ್

ಹಾರಾಟದ ಮಧ್ಯದಲ್ಲೇ British Airwaysನ 3 ಪೈಲಟ್‌ಗಳು ಅಸ್ವಸ್ಥ: ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು ಹೇಗೆ?
ವಿಮಾನ ಹಾರಾಟಕ್ಕೂ ಮುನ್ನದ ರಾತ್ರಿ ಮೂವರು ಪೈಲಟ್‌ಗಳು ಏರ್‌ಲೈನ್ ವ್ಯವಸ್ಥೆ ಮಾಡಿದ್ದ ಹೋಟೆಲ್‌ನಲ್ಲಿ ತಂಗಿದ್ದರು. ಪ್ರಯಾಣ ಆರಂಭಿಸುವ ಮೊದಲು ಹೋಟೆಲ್ ಲೌಂಜ್‌ನಲ್ಲಿ ಉಪಾಹಾರ ಸೇವಿಸಿದ್ದರು.

ಮಾಸ್ಕೋ: ಆನ್‌ಲೈನ್‌ನಲ್ಲಿ ಸಲಾಡ್ ಆರ್ಡರ್ ಮಾಡಿ ತಿಂದ ನೂರಾರು ಜನ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಮಾಸ್ಕೋದಲ್ಲಿ ಅಪರೂಪದ ಮತ್ತು ಅತ್ಯಂತ ಅಪಾಯಕಾರಿ ಫುಡ್ ಪಾಯಿಸನ್ ನಿಂದ ಏಕಾಏಕಿ 120ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಹಾರದಲ್ಲಿ ಹಲ್ಲಿ: ಆಂಧ್ರಪ್ರದೇಶದ ಶಾಲೆಯೊಂದರಲ್ಲಿ ಊಟ ಮಾಡಿದ 25 ಬಾಲಕಿಯರು ಅಸ್ವಸ್ಥ
ಸಿಂಗನಮಲದಲ್ಲಿರುವ ಕಸ್ತೂರ್ಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ (ಕೆಜಿಬಿವಿ) ಶುಕ್ರವಾರ ರಾತ್ರಿ ಊಟ ಮಾಡಿದ ನಂತರ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಒಂದು ತಿಂಗಳಲ್ಲಿ ಎರಡನೇ ಬಾರಿಗೆ ಹೀಗಾಗಿದೆ.

