ಫುಡ್ ಪಾರ್ಕ್

ದೇಶಾದ್ಯಂತ ಸಮಗ್ರ ಫುಡ್ ಪಾರ್ಕ್ ಅಭಿವೃದ್ಧಿಗೆ ಯುಎಇನಿಂದ 2 ಬಿಲಿಯನ್ ಅಮೆರಿಕನ್ ಡಾಲರ್ ಹೂಡಿಕೆ
ನಾಲ್ಕು ರಾಷ್ಟ್ರಗಳ I2U2' ಶೃಂಗಸಭೆ ಅಂಗವಾಗಿ ದೇಶಾದ್ಯಂತ ಸಮಗ್ರ ಫುಡ್ ಪಾರ್ಕ್ ಅಭಿವೃದ್ಧಿಗೆ ಯುನೈಟೆಡ್ ಅರಬ್ ಎಮಿರೈಟ್ಸ್ 2 ಬಿಲಿಯನ್ ಅಮೆರಿಕನ್ ಡಾಲರ್ ಹೂಡಿಕೆ ಮಾಡಲಿದೆ.

ಫುಡ್ ಪಾರ್ಕ್‌ಗಳ ಪ್ರಸ್ತುತ ಸ್ಥಿತಿ ಬಗ್ಗೆ ವರದಿ ನೀಡಲು ಸರ್ಕಾರ ಸೂಚನೆ
ರಾಜ್ಯದಲ್ಲಿ ಈಗಾಗಲೆ ಸ್ಥಾಪಿಸಲಾಗಿರುವ ಆಹಾರ ಪಾರ್ಕುಗಳನ್ನು (ಫುಡ್ ಪಾರ್ಕ್) ಸಮರ್ಪಕವಾಗಿ ಬಳಸಿಕೊಳ್ಳಲು ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಪಾರ್ಕ್‌ಗಳ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವರದಿ ಮಾಹಿತಿಯನ್ನು ನಬಾರ್ಡ್ ಸಂಸ್ಥೆಯ ಮೂಲಕ ಕೈಗೊಂಡು ನೀಡುವಂತೆ ಅಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.

ಉತ್ತರ ಪ್ರದೇಶದಿಂದ ಪತಂಜಲಿ ಫುಡ್ ಪಾರ್ಕ್ ಯೋಜನೆ ಸ್ಥಳಾಂತರ: ಯೋಗಿ ಸರ್ಕಾರದ ಬಗ್ಗೆ ಬಾಬಾ ಅಸಮಾಧಾನ!
ಉತ್ತರ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದ ಪತಂಜಲಿ ಫುಡ್ ಪಾರ್ಕ್ ಯೋಜನೆಯನ್ನು ಸ್ಥಳಾಂತರಿಸಲು ಪತಂಜಲಿ ನಿರ್ಧರಿಸಿದೆ.

ಫುಡ್ ಪಾರ್ಕ್ ಘರ್ಷಣೆ: ಬಾಬಾ ರಾಮದೇವ್ ಸಹೋದರ ರಾಮ್ ಭರತ್ ಬಂಧನ
ಪತಂಜಲಿ ಫುಡ್ & ಹರ್ಬಲ್ ಪಾರ್ಕ್‌ನಲ್ಲಿ ಬುಧವಾರ ನಡೆದ ಘರ್ಷಣೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಯೋಗ ಗುರು ಬಾಬಾ ರಾಮ್‌ದೇವ್‌ಗೆ ಅವರ...

ಮೋದಿ ಸರ್ಕಾರಕ್ಕೆ ಶೂನ್ಯ ಅಂಕ ನೀಡಿದ ರಾಹುಲ್ ಗಾಂಧಿ
ರೈತರು, ಕಾರ್ಮಿಕರನ್ನು ಕಡೆಗಣಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಒಂದು ವರ್ಷದ ಸಾಧನೆಗೆ ಕಾಂಗ್ರೆಸ್ ಉಪಾಧ್ಯಕ್ಷ ನೀಡಿದ ಅಂಕ ಹತ್ತರಲ್ಲಿ `ಸೊನ್ನೆ'!...

