ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಂಗಳೂರಿನಲ್ಲಿ ಹಲವು ಕಾರ್ಯಕ್ರಮಗಳನ್ನು ಮುಗಿಸಿ ಮೈಸೂರಿಗೆ ತೆರಳಿದ್ದು, ಅಲ್ಲೂ ಹಲವು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.