ಪುಣೆಯ ವಾಘೋಲಿಯಲ್ಲಿ ಮುಂಜಾನೆ ಭಾರಿ ದುರಂತ ಸಂಭವಿಸಿದೆ. ಇಲ್ಲಿ ಖಾಸಗಿ ಸೊಸೈಟಿಯ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸಲು ಬಂದಿದ್ದ ಮೂವರು ನೈರ್ಮಲ್ಯ ಕಾರ್ಮಿಕರು ಮೃತಪಟ್ಟಿದ್ದಾರೆ.