ದೇಶಮೋದಿ-ಕಿಷಿಡಾ ಭೇಟಿ; ಇಂಡೋ-ಪೆಸಿಫಿಕ್ನಲ್ಲಿ ಶಾಂತಿ-ಸ್ಥಿರತೆ, ವಿಶ್ವಾಸಾರ್ಹ ಪೂರೈಕೆ ಸರಪಳಿ ಬಲಪಡಿಸುವಿಕೆ ಕುರಿತು ಭಾರತ-ಜಪಾನ್ ಮಹತ್ವದ ಚರ್ಚೆ
ಭಾರತ ಪ್ರಧಾನಿ ನರೇಂದ್ರ ಮೋದಿ ಮತ್ತು ಜಪಾನ್ ಪ್ರಧಾನಿ ಫುಮಿಯೋ ಕಿಷಿಡಾ ಭೇಟಿಯಾಗಿದ್ದು, ಇಂಡೋ-ಪೆಸಿಫಿಕ್ನಲ್ಲಿ ಶಾಂತಿ-ಸ್ಥಿರತೆ, ವಿಶ್ವಾಸಾರ್ಹ ಪೂರೈಕೆ ಸರಪಳಿ ಬಲಪಡಿಸುವಿಕೆ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ.