ದೇಶಉಪ ಚುನಾವಣೆ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ, ಬಿಹಾರದಲ್ಲಿ ಆರ್'ಜೆಡಿಮುನ್ನಡೆ
ಉತ್ತರಪ್ರದೇಶ ಹಾಗೂ ಬಿಹಾರ ರಾಜ್ಯಗಳಲ್ಲಿ ನಜೆದ ಲೋಕಸಭಾ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಬುಧವಾರ ಆರಂಭಗೊಂಡಿದ್ದು, ಉತ್ತರಪ್ರದೇಶದ ಗೋರಖ್ಪುರದಲ್ಲಿ ಸಮಾಜವಾದಿ ಪಕ್ಷ ಹಾಗೂ ಬಿಹಾರ ರಾಜ್ಯದಲ್ಲಿ ಆರ್'ಜೆಡಿ ಮುನ್ನಡೆ ಸಾಧಿಸಿದೆ.