ರಾಜ್ಯಕೆಆರ್.ಪುರಂನಲ್ಲಿ ಮಾಜಿ ಕಾರ್ಪೋರೇಟರ್ ಫ್ಲೆಕ್ಸ್, ಬ್ಯಾನರ್'ಗಳ ಹಾವಳಿ: ಕ್ರಮಕ್ಕೆ ಕಾರ್ಯಕರ್ತರ ಆಗ್ರಹ
ನಗರದಲ್ಲಿ ಫ್ಲೆಕ್ಸ್ಗಳು ಮತ್ತು ಬ್ಯಾನರ್ಗಳ ಹಾವಳಿ ಅವ್ಯಾಹತವಾಗಿ ಮುಂದುವರೆದಿವೆ. ಅನಧಿಕೃತ ಫ್ಲೆಕ್ಸ್, ಬ್ಯಾನರ್'ಗಳಿಗೆ ಬಿಬಿಎಂಪಿ ನಿಷೇಧ ಹೇರಿದ್ದರೂ ಕೆಆರ್ ಪುರಂನಲ್ಲಿ ಇದರ ಹಾವಳಿ ಹೆಚ್ಚಾಗಿದೆ.