ರಾಜ್ಯಫೆಡೆಕ್ಸ್ ಕೊರಿಯರ್ ನಲ್ಲಿ ನಿಮ್ಮ ಹೆಸರಿಗೆ ಡ್ರಗ್ಸ್ ಬಂದಿದೆ ಎಂದು ಬೆದರಿಸಿ 1 ಕೋಟಿ ರೂ. ಸುಲಿಗೆ: 8 ಮಂದಿ ವಂಚಕರ ಬಂಧನ
ಪ್ರತಿಷ್ಠಿತ ಫೆಡೆಕ್ಸ್ ಕೊರಿಯರ್ ಕಂಪನಿಗೆ ಮಾದಕ ವಸ್ತು ಪಾರ್ಸೆಲ್ ಬಂದಿದೆ ಎಂದು ಮುಂಬೈ ಪೊಲೀಸರ ಸೋಗಿನಲ್ಲಿ ಸಾರ್ವಜನಿಕರಿಗ ಕರೆ ಮಾಡಿ ಕೋಟ್ಯಾಂತರ ಹಣ ಸುಲಿಗೆ ಮಾಡುತ್ತಿದ್ದ ಸೈಬರ್ ವಂಚಕರ ಜಾಲವೊಂದನ್ನು ಮಲ್ಲೇಶ್ವರಂ ಪೊಲೀಸರು ಬೇಧಿಸಿದ್ದು, 8 ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.