ಕ್ರೀಡೆಸಾನಿಯಾ ಮಿರ್ಜಾ ಅಪರೂಪದ ಗೌರವಕ್ಕೆ ಭಾಜನ; 'ಮೊದಲ ಭಾರತೀಯ' ಎಂಬ ದಾಖಲೆ
ಭಾರತೀಯ ಟೆನಿಸ್ ತಾರೆ ಸಾನಿಯಾ ಮಿರ್ಜಾ ಗುರುವಾರ ಅಪರೂಪದ ಗೌರವಕ್ಕೆ ಭಾಜನರಾಗಿದ್ದು, ಏಷ್ಯಾ / ಓಷಿಯಾನಿಯಾ ವಲಯದಿಂದ ಫೆಡ್ ಕಪ್ ಹಾರ್ಟ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಮೊದಲ ಭಾರತೀಯೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.