ರಾಜ್ಯಕರ್ನಾಟಕದ ಐಐಎಸ್ಸಿ ಪಿ.ಎಚ್.ಡಿ ಸ್ಕಾಲರ್ಗೆ ‘FedEx ಸಿಬ್ಬಂದಿ’ ಹೆಸರಿನಲ್ಲಿ ಕರೆ; 1.34 ಲಕ್ಷ ರೂ. ವಂಚನೆ
ರಿಟೇಲ್ ಬ್ರೋಕರೇಜ್ ಸಂಸ್ಥೆ ಝೆರೋಧಾ ಸಹ-ಸಂಸ್ಥಾಪಕ ನಿತಿನ್ ಕಾಮತ್ ಶುಕ್ರವಾರ ಸರಣಿ ಟ್ವೀಟ್ಗಳನ್ನು ಮಾಡಿದ್ದು, ಫೆಡ್ಎಕ್ಸ್ನಂತಹ ಸ್ಥಾಪಿತ ಕೊರಿಯರ್ ಸಂಸ್ಥೆಗಳ ಹೆಸರಿನಲ್ಲಿ ನಡೆಯುವ ಹಗರಣದ ಬಗ್ಗೆ ತಮ್ಮ ಅನುಯಾಯಿಗಳಿಗೆ ಎಚ್ಚರಿಕೆ ನೀಡಿದ್ದಾರೆ.