ಫೆಬ್ರವರಿ

ಫೆಬ್ರವರಿಯಿಂದ ಬೆಂಗಳೂರು ಮೆಟ್ರೋ ಪ್ರಯಾಣ ದರ ಶೇ. 5ರಷ್ಟು ಹೆಚ್ಚಳ!
ರಾಜ್ಯ

ಫೆಬ್ರವರಿಯಿಂದ ಬೆಂಗಳೂರು ಮೆಟ್ರೋ ಪ್ರಯಾಣ ದರ ಶೇ. 5ರಷ್ಟು ಹೆಚ್ಚಳ!

ಮೆಟ್ರೋ ಪ್ರಯಾಣವು ಕೈಗೆಟುಕುವ ದರವಾಗಿರಬೇಕು, ಪ್ರೀಮಿಯಂ ಸೇವೆಯಲ್ಲ" ಎಂದು ದೈನಂದಿನ ಪ್ರಯಾಣಿಕರಾದ ವಿನೋದ್ ಕುಮಾರ್ ಹೇಳಿದರು. ಕಳೆದ ವರ್ಷದ ಹೆಚ್ಚಳದ ನಂತರ, ಇದು ಗಾಯಕ್ಕೆ ಮತ್ತಷ್ಟು ಬರೆ ಎಳೆದಂತೆ ಭಾಸವಾಗುತ್ತದೆ.

ಮುಂದಿನ ವರ್ಷ ಫೆಬ್ರವರಿಯಲ್ಲಿ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರ ನೇಮಕ ಸಾಧ್ಯತೆ
ದೇಶ

ಮುಂದಿನ ವರ್ಷ ಫೆಬ್ರವರಿಯಲ್ಲಿ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರ ನೇಮಕ ಸಾಧ್ಯತೆ

ಪ್ರಸ್ತುತ ಕೇಂದ್ರ ಆರೋಗ್ಯ ಸಚಿವರೂ ಆಗಿರುವ ಜೆಪಿ ನಡ್ಡಾ ಅವರು ಫೆಬ್ರವರಿ 2020 ರಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಹವಾಮಾನ ವರದಿ: ಫೆ.15 ವರೆಗೆ ಈ ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ದೇಶ

ಹವಾಮಾನ ವರದಿ: ಫೆ.15 ವರೆಗೆ ಈ ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಧ್ಯಭಾರತ, ಪೂರ್ವ ಭಾರತದ ಹಲವು ಪ್ರದೇಶಗಳಿಗೆ ಫೆ.13-15 ವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. 

ರಶ್ಮಿಕಾ ಮಂದಣ್ಣ- ವಿಜಯ ದೇವರಕೊಂಡ ನಿಶ್ಚಿತಾರ್ಥ ಫೆಬ್ರವರಿಯಲ್ಲಿ!?
ಸಿನಿಮಾ ಸುದ್ದಿ

ರಶ್ಮಿಕಾ ಮಂದಣ್ಣ- ವಿಜಯ ದೇವರಕೊಂಡ ನಿಶ್ಚಿತಾರ್ಥ ಫೆಬ್ರವರಿಯಲ್ಲಿ!?

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಬಗ್ಗೆ ಗೊತ್ತೇ ಇದೆ. ಆದರೆ ಜೋಡಿ ಇದುವೆರೆಗೆ ತಾವಿಬ್ಬರೂ ಸಂಬಂಧದಲ್ಲಿ ಇದ್ದೇವೆ ಎಂದು ಸಾರ್ವಜನಿಕವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ.

ಫೆಬ್ರವರಿ ತಿಂಗಳಲ್ಲಿ ಕೈಗಾರಿಕಾ ಉತ್ಪಾದನೆ ಶೇ.5.6 ಕ್ಕೆ ಅಲ್ಪ ಏರಿಕೆ
ವಾಣಿಜ್ಯ

ಫೆಬ್ರವರಿ ತಿಂಗಳಲ್ಲಿ ಕೈಗಾರಿಕಾ ಉತ್ಪಾದನೆ ಶೇ.5.6 ಕ್ಕೆ ಅಲ್ಪ ಏರಿಕೆ

ಫೆಬ್ರವರಿ ತಿಂಗಳಲ್ಲಿ ದೇಶದ ಕೈಗಾರಿಕಾ ಉತ್ಪಾದನೆ ಶೇ.5.6 ಕ್ಕೆ ಅಲ್ಪ ಏರಿಕೆ ಕಂಡಿದೆ. 

120-150 ಅಭ್ಯರ್ಥಿಗಳ ಮೊದಲ ಪಟ್ಟಿ ರೆಡಿ: ಫೆಬ್ರವರಿ ಅಂತ್ಯಕ್ಕೆ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ
ರಾಜಕೀಯ

120-150 ಅಭ್ಯರ್ಥಿಗಳ ಮೊದಲ ಪಟ್ಟಿ ರೆಡಿ: ಫೆಬ್ರವರಿ ಅಂತ್ಯಕ್ಕೆ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ರಾಜ್ಯ ಕಾಂಗ್ರೆಸ್ 120-150 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಿದ್ಧಪಡಿಸಿದ್ದು, ಫೆಬ್ರವರಿ ಅಂತ್ಯದ ವೇಳೆಗೆ ಅಭ್ಯರ್ಥಿಗಳ ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿಯನ್ನು ಫೆಬ್ರವರಿಯೊಳಗೆ ಪೂರ್ಣಗೊಳಿಸಿ: ಗಡ್ಕರಿ ಸೂಚನೆ
ರಾಜ್ಯ

ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿಯನ್ನು ಫೆಬ್ರವರಿಯೊಳಗೆ ಪೂರ್ಣಗೊಳಿಸಿ: ಗಡ್ಕರಿ ಸೂಚನೆ

ವಿಧಾನಸಭೆ ಚುನಾವಣೆಗೆ ಮುನ್ನ ಫೆಬ್ರವರಿಯೊಳಗೆ ಬೆಂಗಳೂರು-ಮೈಸೂರು 10 ಪಥದ ಎಕ್ಸ್‌ಪ್ರೆಸ್‌ವೇ ಸಾರ್ವಜನಿಕರಿಗೆ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಫೆಬ್ರವರಿ ತಿಂಗಳಲ್ಲಿ ರಾಜ್ಯ ಸರ್ಕಾರದ ಬಜೆಟ್: ಸಿಎಂ ಬೊಮ್ಮಾಯಿ
ರಾಜ್ಯ

ಫೆಬ್ರವರಿ ತಿಂಗಳಲ್ಲಿ ರಾಜ್ಯ ಸರ್ಕಾರದ ಬಜೆಟ್: ಸಿಎಂ ಬೊಮ್ಮಾಯಿ

2023-24ನೇ ಸಾಲಿನ ರಾಜ್ಯ ಬಜೆಟ್ ಅನ್ನು 2023ರ ಫೆಬ್ರವರಿ ತಿಂಗಳಿನಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದರು.

ಮಿಲನಾ ನಾಗರಾಜ್- ಪೃಥ್ವಿ ಅಂಬರ್ ನಟನೆಯ ‘ಫಾರ್​ ರಿಜಿಸ್ಟ್ರೇಷನ್​’ ರಿಲೀಸ್ ಡೇಟ್​ ಫಿಕ್ಸ್​!
ಸಿನಿಮಾ ಸುದ್ದಿ

ಮಿಲನಾ ನಾಗರಾಜ್- ಪೃಥ್ವಿ ಅಂಬರ್ ನಟನೆಯ ‘ಫಾರ್​ ರಿಜಿಸ್ಟ್ರೇಷನ್​’ ರಿಲೀಸ್ ಡೇಟ್​ ಫಿಕ್ಸ್​!

ನಟಿ ಮಿಲನಾ ನಾಗರಾಜ್​ ಮತ್ತು ದಿಯಾ ಖ್ಯಾತಿಯ ಪೃಥ್ವಿ ಅಂಬರ್ ನಟನೆಯ ಫಾರ್​ ರಿಜಿಸ್ಟ್ರೇಷನ್ ಸಿನಿಮಾ ರಿಲೀಸ್  ಮಾಡಲು ದಿನಾಂಕ ಫಿಕ್ಸ್ ಮಾಡಲಾಗಿದೆ.