ದೇಶಓಮಿಕ್ರಾನ್ ಪರಿಣಾಮದ ಮೂರನೇ ಅಲೆ ಫೆಬ್ರವರಿಯಲ್ಲಿ ತೀವ್ರ; ಕೇಂದ್ರ ಸಮಿತಿ
ಓಮಿಕ್ರಾನ್ ಪರಿಣಾಮದಿಂದ 2022 ರ ಫೆಬ್ರವರಿ ತಿಂಗಳಲ್ಲಿ ಕೊರೋನಾದ ಮೂರನೇ ಅಲೆ ಉತ್ತುಂಗದಲ್ಲಿರಲಿದೆ ಆದರೆ 2 ನೇ ಅಲೆಗಿಂತಲೂ ತೀವ್ರತೆ ಕಡಿಮೆ ಇರಲಿದೆ ಎಂದು ಕೋವಿಡ್-19 ಸಂಬಂಧಿತ ರಾಷ್ಟ್ರೀಯ ಸೂಪರ್ ಮಾಡಲ್ ಸಮಿತಿ ಎಚ್ಚರಿಸಿದೆ.