ದೇಶಫೆರಾ ಉಲ್ಲಂಘನೆ ಪ್ರಕರಣ: ವಿಡಿಯೋ ಕಾನ್ಫರೆನ್ಸ್ ಮೂಲಕವೇ ವಿಚಾರಣೆ- ಶಶಿಕಲಾಗೆ ಅನುಮತಿ
ವಿದೇಶಿ ವಿನಿಮಯ ಕಾಯ್ದೆ (ಫೆರಾ) ಉಲ್ಲಂಘನೆ ಪ್ರಕರಣದಲ್ಲಿ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾಗೆ ವಿಡಿಯೋ ಕಾನ್ಫರೆನ್ಸ್ ಮೂಲಕವೇ ವಿಚಾರಣೆಗೆ ಹಾಜರಾಗಲು ಸ್ಥಳೀಯ ನ್ಯಾಯಾಲಯ ಗುರುವಾರ ಅನುಮತಿ ನೀಡಿದೆ...