ರಾಜ್ಯShirur landslide: ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ, ಸೇನೆಯಿಂದ ಭೂಗರ್ಭ ರಾಡಾರ್ ಬಳಕೆ
ಫೆರೆಕ್ಸ್ ಲೊಕೇಟರ್ 150 ಎಂಬ ಭೂಗರ್ಭ ರಾಡಾರ್ ಯಂತ್ರವನ್ನು ಬಳಕೆ ಮಾಡುತ್ತಿದೆ. ಈ ರಾಡಾರ್ ಯಂತ್ರವು ನೆಲದೊಳಗೆ ನುಗ್ಗುವ ಸಾಮರ್ಥ್ಯವನ್ನು ಹೊಂದಿದ್ದು, ಇದರಿಂದ ಅವಲಶೇಷಗಳಡಿ ಸಿಲುಕಿರುವವರ ಕುರಿತು ಮಾಹಿತಿ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.