ವಿದೇಶಫ್ಲೋರಿಡಾ ವಿಮಾನ ನಿಲ್ದಾಣದಲ್ಲಿ ಶೂಟೌಟ್: 5 ಸಾವು, 8 ಮಂದಿಗೆ ಗಾಯ
ಅಮೇರಿಕದ ಫ್ಲೋರಿಡಾ ರಾಜ್ಯದ ಫೋರ್ಟ್ ಲಾಡರ್'ಡೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಂಕಿತ ವ್ಯಕ್ತಿಯೊಬ್ಬ ಇದ್ದಕ್ಕಿದ್ದಂತೆ ಮನಬಂದಂತೆ ಜನರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಐವರು ಸಾವನ್ನಪ್ಪಿ 8 ಮಂದಿ ಗಾಯಗೊಂಡಿರುವ...