ರಾಜ್ಯಸಿಟಿ ರವಿ Fake encounter ಮಾಡುವ ಉದ್ದೇಶವಿತ್ತು ಎನಿಸುತ್ತಿದೆ: ಪ್ರಹ್ಲಾದ್ ಜೋಶಿ ಸ್ಫೋಟಕ ಹೇಳಿಕೆ
ಅವಕಾಶ ಸಿಕ್ಕರೆ ಸಿ.ಟಿ.ರವಿ ಮುಗಿಸಬೇಕೆಂಬ ಉದ್ದೇಶವಿತ್ತು ಅನಿಸುತ್ತೆ. ಆದರೆ, ಸರಿಯಾದ ಅವಕಾಶ ಸಿಕ್ಕಿಲ್ಲ. ನಮ್ಮ ಎಂಎಲ್ಸಿ ಕೇಶವ ಪ್ರಸಾದ್ ಕೂಡ ಅವರ ಹಿಂದೆ ಇದ್ದರು. ನಮಗೆ ಸಿ.ಟಿ.ರವಿ ಅವರ ಲೈವ್ ಲೊಕೇಶನ್ ಸಿಗುತ್ತಿತ್ತು.