ಫೇಕ್ ನ್ಯೂಸ್

'ಮೇಕೆದಾಟು ಪಾದಯಾತ್ರೆಯಲ್ಲಿ ನಾನು ಸುಸ್ತಾಗಿ ವಾಲಿಕೊಂಡು ನಡೆದ ವಿಡಿಯೊ ಹಾಕಿ ಕುಡುಕ ಎಂದು ಬರೆದು ಮಜಾ ತಗೊಂಡ್ರು, ಫೇಕ್ ನ್ಯೂಸ್ ನಶೆ ಹತ್ತಿಸಿಕೊಳ್ಳಬೇಡಿ: CM ಡಿ ಕೆ ಶಿವಕುಮಾರ್
ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಮಾತನಾಡಿದರು.

''ನಿಮ್ಮ ತೆವಲಿಗೋಸ್ಕರ ನ್ಯೂಸ್ ಹಾಕ್ಬೇಡಿ: ರೊಚ್ಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ! ವಿಡಿಯೋ
ಕಾಮಿಡಿ ಕಿಲಾಡಿ ಖ್ಯಾತಿಯ ಖ್ಯಾತಿಯ ನಯನಾ ಫೇಕ್ ನ್ಯೂಸ್ ವಿರುದ್ಧ ಗರಂ ಆಗಿದ್ದಾರೆ. ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿರುವ ನಯನಾ, ಗಂಡನಿಂದ ಪ್ರೆಗ್ನೆಂಟ್ ಆಗಿದ್ದಾರೆ, ಅವರಿಗೆ ಡಿಲಿವರಿ ಆಗಿ ಅವರಿಗೆ ಗಂಡು ಮಗು ಆಗಿದೆ, ಅವಳಿ-ಜವಳಿ ಮಕ್ಕಳಾಗಿವೆ ಅಂತಾ ಕೆಲವು ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳೇ ಆಕೆಯ ಆಕ್ರೋಶಕ್ಕೆ ಕಾರಣವಾಗಿದೆ.

ಫೇಕ್ ನ್ಯೂಸ್ ನಿಯಂತ್ರಿಸುವ ಕುರಿತು ಶೀಘ್ರದಲ್ಲೇ ಫೇಸ್‌ಬುಕ್, ಟ್ವಿಟರ್, ಗೂಗಲ್ ಸಭೆ ಕರೆಯಲು ಸರ್ಕಾರ ನಿರ್ಧಾರ!
ಕರ್ನಾಟಕ ಸರ್ಕಾರವು ಶೀಘ್ರದಲ್ಲೇ ಸಾಮಾಜಿಕ ಮಾಧ್ಯಮ ಸೈಟ್‌ಗಳು ಮತ್ತು ಗೂಗಲ್, ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್‌ನಂತಹ ವೇದಿಕೆಗಳೊಂದಿಗೆ ಕೋಮು ಗಲಭೆಯನ್ನು ಪ್ರಚೋದಿಸುವ ಸೂಕ್ಷ್ಮ ವಿಚಾರಗಳ ಪೋಸ್ಟ್‌ಗಳನ್ನು ನಿಯಂತ್ರಿಸಲು ಚರ್ಚೆ ನಡೆಸಲಿದೆ.

ಫೇಕ್ ನ್ಯೂಸ್‌ಗಳ ಮೂಲ ಪತ್ತೆ ಹಚ್ಚುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ಫೇಕ್‌ನ್ಯೂಸ್‌ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ನಕಲಿ, ಸುಳ್ಳು ಸುದ್ದಿಗಳನ್ನು ಹರಡುವ ಯೂಟ್ಯೂಬ್ ಚಾನೆಲ್ ಗಳನ್ನು ಭೇದಿಸಿದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ
ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ನಕಲಿ ಯೂಟ್ಯೂಬ್ ಚಾನೆಲ್‌ಗಳ ಮೇಲೆ ಕಡಿವಾಣ ಹಾಕಲು ಮುಂದಾಗಿದೆ.

ಫೇಕ್ ನ್ಯೂಸ್ ಮತ್ತು ಪ್ರತಿಭಟನೆಗಳಿಂದಾಗಿ ಕೊರೊನಾ ಕಾಲದಲ್ಲಿ ಭಾರತದ ಅಪರಾಧ ಪ್ರಮಾಣ ಶೇ.28 ಪ್ರತಿಶತ ಹೆಚ್ಚಳ
ರಕ್ತಪಾತವನ್ನೊಳಗೊಂಡ ಅಪರಾಧಗಳ ಪ್ರಮಾಣ ಕಡಿಮೆಯಾಗಿದ್ದರೂ ಫೇಕ್ ನ್ಯೂಸ್, ಕಲಬೆರಕೆ, ಪ್ರತಿಭಟನೆ ಪರಿಸರ ಕಾಯ್ದೆ ಉಲ್ಲಂಘನೆ, ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಪ್ರಕರಣಗಳು ಹೆಚ್ಚಳ.

ಫೇಸ್ ಬುಕ್ ನಲ್ಲಿ ಫೇಕ್ ನ್ಯೂಸ್ ಗೆ ಕಡಿವಾಣ ಹಾಕಲು ಸರ್ವೇ ನೆರವು!
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ ಸುದ್ದಿಗಳು ಹೆಚ್ಚು ಪ್ರಕಟವಾಗುತ್ತಿದ್ದು, ಕಡಿವಾಣ ಹಾಕಲು ಫೇಸ್ ಬುಕ್ ಸರ್ವೇ ಮಾರ್ಗವನ್ನು ಕಂಡುಕೊಂಡಿದೆ.

