ಸಿನಿಮಾ ಸುದ್ದಿರಶ್ಮಿಕಾ ಮಂದಣ್ಣ ಡೀಪ್ಫೇಕ್ ವಿಡಿಯೋಗಿಂತ ಜಾಸ್ತಿನೇ ಎಕ್ಸ್ಪೋಸ್ ಮಾಡ್ತಾರೆ: ನಟಿ ಮಾಧವಿ ಲತಾ
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ 'ಡೀಪ್ಫೇಕ್' ವಿಡಿಯೋ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಸದ್ದು ಮಾಡುತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶುಕ್ರವಾರ ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.