ಕ್ರಿಕೆಟ್2019 ವಿಶ್ವಕಪ್ ಕ್ರಿಕೆಟ್ : ಭಾರತ ಫೇವರಿಟ್ ತಂಡ - ರಾಹುಲ್ ದ್ರಾವಿಡ್
ಮೇ 30ರಿಂದ ಇಂಗ್ಲೆಂಡ್ ಮತ್ತು ವೇಲ್ಸ್ ನಲ್ಲಿ ಆರಂಭಗೊಳ್ಳಲಿರುವ 2019 ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಫೇವರಿಟ್ ತಂಡವಾಗಿದ್ದು, ಟೀಂ ಇಂಡಿಯಾ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿರುವುದಾಗಿ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ರಾಹುಲ್ ದ್ರಾವಿಡ್ ಹೇಳಿದ್ದಾರೆ.