ರಾಜ್ಯಬೆಂಗಳೂರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಶೀಘ್ರ ಫೇಶಿಯಲ್ ರೆಕಗ್ನಿಷಿನ್ ವ್ಯವಸ್ಥೆ!
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣ ಇದೀಗ ಕ್ರಮೇಣ ಡಿಜಿಟಲ್ ವ್ಯವಸ್ಥೆಯತ್ತ ಮುಖಮಾಡುತ್ತಿದ್ದು, ಇದೀಗ ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಶೀಘ್ರ ಫೇಶಿಯಲ್ ರೆಕಗ್ನಿಷಿನ್ ವ್ಯವಸ್ಥೆ (ಮುಖ ಗುರುತಿಸುವಿಕೆ ವ್ಯವಸ್ಥೆ-ಎಫ್ಆರ್ಎಸ್)ಯನ್ನು ಅಳವಡಿಸಲಾಗಿದೆ.