ಫೇಸ್ ಬುಕ್ ಫೋಸ್ಟ್

ಫೇಸ್ ಬುಕ್ ನಲ್ಲಿ ಐಎಎಸ್ ಅಧಿಕಾರಿ ರೋಹಿಣಿ ವಿರುದ್ಧ ಮತ್ತೆ ಡಿ. ರೂಪಾ ಫೋಸ್ಟ್!
ರಾಜ್ಯ

ಫೇಸ್ ಬುಕ್ ನಲ್ಲಿ ಐಎಎಸ್ ಅಧಿಕಾರಿ ರೋಹಿಣಿ ವಿರುದ್ಧ ಮತ್ತೆ ಡಿ. ರೂಪಾ ಫೋಸ್ಟ್!

ಮೈಸೂರು ಎಟಿಐನಿಂದ ರೋಹಿಣಿ ರೋಹಿಣಿ ಸಿಂಧೂರಿ ತೆಗೆದುಕೊಂಡು ಹೋದ ಸರ್ಕಾರಿ ಸಾಮಾನುಗಳು ಡಿಸಿ ಮನೆಯಲ್ಲಿ ಕೂಡಾ ಇಲ್ಲ,  ಎಲ್ಲಿ ಹೋದವು ಎಂಬುದಾಗಿ ಸಿಂಧೂರಿ ಅವರಿಗೆ ನೊಟೀಸ್ ಜಾರಿ ಮಾಡಿದ್ದು ವರದಿಯಾಗಿದೆ. ಇದರ ಮೇಲೆ ಕ್ರಮ ಆಯಿತೇ? ಎಂದು ಪ್ರಶ್ನಿಸಿದ್ದಾರೆ.

ಜನರಲ್ ರಾವತ್, ಅಜಿತ್ ದೋವಲ್ ವಿರುದ್ಧ ಫೇಸ್ ಬುಕ್ ಫೋಸ್ಟ್: ಮಂಗಳೂರಿನಲ್ಲಿ ಇಬ್ಬರ ವಿರುದ್ಧ ಎಫ್ ಐಆರ್ ದಾಖಲು
ರಾಜ್ಯ

ಜನರಲ್ ರಾವತ್, ಅಜಿತ್ ದೋವಲ್ ವಿರುದ್ಧ ಫೇಸ್ ಬುಕ್ ಫೋಸ್ಟ್: ಮಂಗಳೂರಿನಲ್ಲಿ ಇಬ್ಬರ ವಿರುದ್ಧ ಎಫ್ ಐಆರ್ ದಾಖಲು

ದಿವಂಗತ ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಫೋಸ್ಟ್ ಹಾಕಿದ್ದ ಇಬ್ಬರ ವಿರುದ್ಧ ಮಂಗಳೂರು ನಗರ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.