ರಾಜ್ಯಡಿಸಿಎಂ ಡಿಕೆ ಶಿವಕುಮಾರ್ ಮತ್ತು ಅವರ ಫೇಸ್ಬುಕ್ ಪೇಜ್ ನಿರ್ವಾಹಕರ ವಿರುದ್ಧ ದೂರು ದಾಖಲು
ಬಿಜೆಪಿ ನಾಯಕರ ಫೋಟೊಗಳನ್ನು ದುರ್ಬಳಕೆ ಮಾಡಿಕೊಂಡು ತಿರುಚಿದ ಮತ್ತು ಅವಹೇಳನಕಾರಿ ರೀತಿಯಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಫೇಸ್ಬುಕ್ ಖಾತೆಯ ನಿರ್ವಾಹಕರ ವಿರುದ್ಧ ಪೊಲೀಸರಿಗೆ ದೂರು ದಾಖಲಿಸಲಾಗಿದೆ.