ರಾಜ್ಯಮಡಿಕೇರಿ: Facebook ಗೆಳತಿ ಮಾತು ನಂಬಿ ರೂಂಮಿಗೆ ಬಂದ ಯುವಕ; ಅರೆಬೆತ್ತಲಾಗಿ ನಡುರಸ್ತೆಯಲ್ಲಿ ಓಡಿದ್ದು ನೋಡಿ ದಂಗಾದ ಜನ!
ಫೇಸ್ಬುಕ್ನಲ್ಲಿ ಪರಿಚಯವಾದ ಮಹಿಳೆ ಮಾತು ನಂಬಿ ಮಂಡ್ಯದಿಂದ ಮಡಿಕೇರಿಗೆ ಹೋಗಿದ್ದ ವ್ಯಕ್ತಿಯೊಬ್ಬ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ಹಣ ಹಾಗೂ ವಸ್ತುಗಳನ್ನು ಕಳೆದುಕೊಂಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.