ಹೈದರಾಬಾದ್ ಮೂಲದ ಮಹಿಳೆಯನ್ನು ಆಕೆಯ ಪ್ರಿಯಕರನೇ ಅಮ್ರೋಹಾದಲ್ಲಿ ಹೊಡೆದು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಮೊಹಮ್ಮದ್ ಶೆಹಜಾದ್ ನನ್ನು ಬಂಧಿಸಲಾಗಿದೆ.