ದೇಶ'Naqvi vs 3rd umpire': ಭಾರತ ಕ್ರಿಕೆಟ್ ತಂಡ ಅಭಿನಂದಿಸದ ಕಾಂಗ್ರೆಸ್; ಬಿಜೆಪಿ ಟೀಕೆಗೆ ಹೆಂಗಿದೆ ತಿರುಗೇಟು?
ಏಷ್ಯಾಕಪ್ ಫೈನಲ್ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಅದ್ಭುತ ಗೆಲುವು ಸಾಧಿಸಿರುವುದು ರಾಹುಲ್ ಗಾಂಧಿ ಮತ್ತು ಇಡೀ ಕಾಂಗ್ರೆಸ್ ನ್ನು ಕೋಮಾ ಸ್ಥಿತಿಗೆ ತಳ್ಳಿದೆ ಎಂದು ಅವರು ಹೇಳಿದ್ದಾರೆ.