ರಾಜ್ಯಬೆಂಗಳೂರು: ದಂಪತಿಗಳಿಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಫೈನಾನ್ಶಿಯರ್ ಅರೆಸ್ಟ್
ದಂಪತಿಗಳಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ ಆರೋಪದ ಹಿನ್ನೆಲೆಯಲ್ಲಿ ಫೈನಾನ್ಶಿಯರ್ ಒಬ್ಬನನ್ನು ಬೆಂಗಳೂರು ವಿಜಯನಗರ ಪೋಲೀಸರು ಬಂಧಿಸಿದ್ದಾರೆ. ಫೈನಾನ್ಶಿಯರ್ ಪ್ರಕಾಶ್ ಎಂಬಾತನನ್ನು ಮಂಗಳವಾರ ಬಂಧಿಸಿದ್ದಾರೆ. ಪ್ರಕಾಶ್ ಕಿರುಕುಳ ನೀಡಿದ ಕಾರಣ ದಂಪತಿ ಗಳಾದ ಧರ್ಮರಾಜ್ (55) ಮತ್ತು ಭಾಗ್ಯ (50) ಐದು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೋಲ