ರಾಜ್ಯಸ್ತ್ರೀರೋಗ ತಜ್ಞರು, ಫೈನಾನ್ಶಿಯರ್ಗಳನ್ನು ಗುರಿಯಾಗಿಸಿಕೊಂಡು ಹಣ ಸುಲಿಗೆಗೆ ಸಂಚು ರೂಪಿಸಿದ್ದ ಗ್ಯಾಂಗ್ ಬಂಧನ
ಕಲಬುರಗಿಯಲ್ಲಿ ಸ್ತ್ರೀರೋಗ ತಜ್ಞರೊಬ್ಬರ ಕೊಲೆ ಯತ್ನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಮಂಗಳವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ರಾಜ್ಯದ ಸ್ತ್ರೀರೋಗ ತಜ್ಞರು, ಫೈನಾನ್ಶಿಯರ್ಗಳನ್ನು ಗುರಿಯಾಗಿಸಿಕೊಂಡು ಅವರಿಂದ ಭಾರಿ ಹಣ ಸುಲಿಗೆಗೆ ಸಂಚು ರೂಪಿಸಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ.