ರಾಜ್ಯಆನ್ ಲೈನ್ ನಲ್ಲಿ ಮದ್ಯ ಖರೀದಿಸಲು ಹೋಗಿ 3.38 ಲಕ್ಷ ರೂ. ಕಳೆದುಕೊಂಡ ಫೈನಾನ್ಸ್ ಅನಾಲಿಸ್ಟ್!
ಮತ್ತೊಂದು ಆನ್ಲೈನ್ ವಂಚನೆ ಪ್ರಕರಣದಲ್ಲಿ, 41 ವರ್ಷದ ಫೈನಾನ್ಸ್ ಅನಾಲಿಸ್ಟ್ ಆನ್ಲೈನ್ನಲ್ಲಿ ಮದ್ಯ ಖರೀದಿಸಲು ಹೋಗಿ 3.38 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮೋಸಗೊಳಗಾದವರು ದೇಬಾಶಿಶ್ ಬಯೆನ್ ಎಂದು ಗುರುತಿಸಲಾಗಿದೆ.