ಫೈರಿಂಗ್

LoC, IBಯಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ: ಏಳು ನಾಗರಿಕರು ಸಾವು, 38 ಮಂದಿ ಗಾಯ
ಎಲ್ಲಾ ಏಳು ನಾಗರಿಕರ ಸಾವುಗಳು ಅತ್ಯಂತ ಹಾನಿಗೊಳಗಾದ ಪೂಂಚ್ ಜಿಲ್ಲೆಯಲ್ಲಿ ವರದಿಯಾಗಿದ್ದು, ಇನ್ನೂ 25 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಲ್ಮಾನ್ ಖಾನ್‌ಗೆ ಮತ್ತೆ ಕೊಲೆ ಬೆದರಿಕೆ: ಹೊಸ ಪ್ರಕರಣ ದಾಖಲಿಸಿದ ಮುಂಬೈ ಪೊಲೀಸರು; ರಾಜಸ್ಥಾನದಲ್ಲಿ ಓರ್ವನ ಬಂಧನ
ಏಪ್ರಿಲ್‌ನಲ್ಲಿ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಹೊಸ ಪ್ರಕರಣವನ್ನು ದಾಖಲಿಸಿದ್ದಾರೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ರಾಜಸ್ಥಾನದ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ: ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ
ಈ ತಿಂಗಳ ಆರಂಭದಲ್ಲಿ ಮುಂಬೈನ ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್‌ಔಟ್ ಸುತ್ತೋಲೆ (ಎಲ್‌ಒಸಿ) ಹೊರಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರ್ ಪಿಎಫ್ ನಿಂದ ಫೈರಿಂಗ್: ದೇಶದಲ್ಲಿರುವುದು ಸುರಕ್ಷಿತ ಎನಿಸುತ್ತಿಲ್ಲ- ಸಂತ್ರಸ್ತ ವ್ಯಕ್ತಿಯ ಪುತ್ರ
ಈ ದೇಶದಲ್ಲಿರುವುದು ಸುರಕ್ಷಿತ ಎನಿಸುತ್ತಿಲ್ಲ ಎಂದು ಕಳೆದ ತಿಂಗಳು ಆರ್ ಪಿಎಫ್ ಕಾನ್ಸ್ಟೇಬಲ್ ನಿಂದ ಫೈರಿಂಗ್ ಗೆ ಒಳಗಾಗಿ ಮೃತಪಟ್ಟ ವ್ಯಕ್ತಿಯ ಪುತ್ರ ಹೇಳಿದ್ದಾರೆ.

ಮಣಿಪುರ: ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಯೋಧನಿಗೆ ಗಾಯ; ಮೂರು ಮನೆಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಭಾನುವಾರ ರಾತ್ರಿ 11.45ರ ಸುಮಾರಿಗೆ ಮಣಿಪುರದ ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಗುಂಡೇಟಿನಿಂದ ಸೇನಾ ಯೋಧನ ಎಡಗಾಲಿಗೆ ಗಾಯವಾಗಿದೆ.

ದೆಹಲಿ ನ್ಯಾಯಾಲಯದ ಆವರಣದಲ್ಲಿಯೇ ಮಹಿಳೆ ಮೇಲೆ ನಾಲ್ಕು ಸುತ್ತು ಗುಂಡಿನ ದಾಳಿ, ಆಸ್ಪತ್ರೆಗೆ ದಾಖಲು
ಶುಕ್ರವಾರ ಬೆಳಗ್ಗೆ ದಕ್ಷಿಣ ದೆಹಲಿಯ ಸಾಕೇತ್ ನ್ಯಾಯಾಲಯದ ಆವರಣದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಮಹಿಳೆ ಮೇಲೆ ದುಷ್ಕರ್ಮಿಗಳು ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಾಸನ: ಮೀನು ಹಿಡಿಯಲು ತೆರಳುತ್ತಿದ್ದವರ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ; ಸಂಘ ಪರಿವಾರದ ಕಾರ್ಯಕರ್ತ ಬಲಿ
ತಡರಾತ್ರಿ ಹೇಮಾವತಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದಾಗ ಅಪರಿಚಿತರು ಗುಂಡಿನ ದಾಳಿ ಮಾಡಿದ್ದರಿಂದ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ.

ಕಲಬುರಗಿ: ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರು ದರೋಡೆಕೋರರ ಮೇಲೆ ಫೈರಿಂಗ್
ಕಲಬುರಗಿಯಲ್ಲಿ ಕಳೆದ ರಾತ್ರಿ ಗುಂಡಿನ ಸದ್ದು ಕೇಳಿಬಂದಿದ್ದು, ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರು ಡಕಾಯಿತರ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಗರದ ಹೊರವಲಯದ ಬಬಲಾದ ಕ್ರಾಸ್‌ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ ಪೊಲೀಸ್ ಮೂಲಗಳು ಬುಧವಾರ ತಿಳಿಸಿವೆ.

ಅಯೋಧ್ಯೆಯಲ್ಲಿ ಕರಸೇವಕರ ಮೇಲೆ ಗುಂಡು ಹಾರಿಸಲು ಆದೇಶ ನೀಡದ್ದಕ್ಕೆ ನನಗೆ ಹೆಮ್ಮೆಯಿದೆ: ಕಲ್ಯಾಣ್ ಸಿಂಗ್
1992 ರಲ್ಲಿ ತಾವು ಸಿಎಂ ಆಗಿದ್ದ ವೇಳೆ ಅಯೋಧ್ಯೆಯಲ್ಲಿ ಕರ ಸೇವಕರ ಮೇಲೆ ಗುಂಡು ಹಾರಿಸಲು ಅನುಮತಿ ನೀಡದ್ದಕ್ಕೆ ನನಗೆ ಹೆಮ್ಮೆಯಿದೆ ಎಂದು ಮಾಜಿ ಸಿಎಂ ಕಲ್ಯಾಣ್ ಸಿಂಗ್ ಹೇಳಿದ್ದಾರೆ

