ರಾಜ್ಯಸ್ಯಾಂಡಲ್ ವುಡ್ ನಲ್ಲಿ ನಟಿಯರಿಗೆ ಲೈಂಗಿಕ ಕಿರುಕುಳ: ಕೇರಳ ಮಾದರಿಯಲ್ಲಿ ಸಮಿತಿ ರಚಿಸುವಂತೆ ಸಿಎಂಗೆ FIRE ಮನವಿ
ಈ ಸಂಬಂಧ 130ಕ್ಕೂ ಅಧಿಕ ಮಂದಿ ಸಹಿ ಮಾಡಿರುವ ಪತ್ರವನ್ನು ಫೈರ್ ಸಂಸ್ಥೆ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಹಿರಿಯ ಲೇಖಕಿ ಡಾ. ವಿಜಯಾ, ಚೇತನ್, ನಟಿಯರಾದ ಶೃತಿ ಹರಿಹರನ್, ನೀತು ಈ ನಿಯೋಗದಲ್ಲಿದ್ದರು.