ಫೊಂಚ್

ಜಮ್ಮು-ಕಾಶ್ಮೀರ: ಪೂಂಚ್ ಜಿಲ್ಲೆಯ ಎಲ್‌ಒಸಿ ಬಳಿ ತನ್ನದೇ ರೈಫಲ್ ನಿಂದ ಗುಂಡು ಹಾರಿಸಿಕೊಂಡು ಯೋಧ ಸಾವು!
ದೇಶ

ಜಮ್ಮು-ಕಾಶ್ಮೀರ: ಪೂಂಚ್ ಜಿಲ್ಲೆಯ ಎಲ್‌ಒಸಿ ಬಳಿ ತನ್ನದೇ ರೈಫಲ್ ನಿಂದ ಗುಂಡು ಹಾರಿಸಿಕೊಂಡು ಯೋಧ ಸಾವು!

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಸೇನಾ ಸಿಬ್ಬಂದಿಯೊಬ್ಬರು ತನ್ನದೇ ಆದ ಸೇವಾ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಪೂಂಚ್ ನಲ್ಲಿ ಉಗ್ರರ ದಾಳಿ: ಹುತಾತ್ಮರಾದ ಪಂಜಾಬ್ ಯೋಧರ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ-ಭಗವಂತ್ ಮಾನ್
ದೇಶ

ಪೂಂಚ್ ನಲ್ಲಿ ಉಗ್ರರ ದಾಳಿ: ಹುತಾತ್ಮರಾದ ಪಂಜಾಬ್ ಯೋಧರ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ-ಭಗವಂತ್ ಮಾನ್

ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಫೊಂಚ್ ಜಿಲ್ಲೆಯಲ್ಲಿ ನಿನ್ನೆ ಉಗ್ರರ ದಾಳಿಯಿಂದ  ಹುತಾತ್ಮರಾದ ಐವರು ಯೋಧರ ಪಾರ್ಥಿವ ಶರೀರಕ್ಕೆ ಶುಕ್ರವಾರ ಸೇನಾ ಸಿಬ್ಬಂದಿ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಲಾಯಿತು.