ಫೋಟೊ

ಮೋಹನ್ ಭಾಗವತ್, ಮುಲಾಯಂ ಸಿಂಗ್ ಯಾದವ್ ಜೊತೆಗಿರುವ ಫೋಟೊ ವೈರಲ್; ಕಾಂಗ್ರೆಸ್ ಅಣಕ
ವಿವಾದ ಕುರಿತಾಗಿ ಸ್ಪಷ್ಟನೆ ನೀಡಿರುವ ಸಮಾಜವಾದಿ ಪಕ್ಷ ಈ ಫೋಟೊ ವೆಂಕಯ್ಯ ನಾಯ್ಡು ಅವರ ಮೊಮ್ಮಗಳ ಆರತಕ್ಷತೆ ಸಂದರ್ಭದಲ್ಲಿ ತೆಗೆದಿದ್ದೆಂದು ಹೇಳಿ ಪರಿಸ್ಥಿತಿ ತಣ್ಣಗಾಗಿಸಲು ಯತ್ನಿಸಿದೆ.

ಪ್ರಿಯಾಂಕ ಚೋಪ್ರಾ-ನಿಕ್ ವಿವಾಹ ಫೋಟೊ ಹಕ್ಕು 2.5 ಮಿಲಿಯನ್ ಡಾಲರ್ ಗೆ ಮಾರಾಟ?
ಪ್ರಿಯಾಂಕಾ ಚೋಪ್ರಾ-ನಿಕ್ ಜೋನಾಸ್ ವಿವಾಹ ಡಿ.2 ರಂದು ಜೋಧ್ ಪುರದಲ್ಲಿ ನಡೆಯಲಿದ್ದು, ಬಾಲಿವುಡ್ -ಹಾಲಿವುಡ್ ತಾರೆಯರ ಅದ್ಧೂರಿ ವಿವಾಹದ ಫೋಟೊಗಳಿಗೆ ಅತಿ ಹೆಚ್ಚು ಬೇಡಿಕೆ ಬಂದಿದೆ.


