ಅಪರಿಚಿತ ಮಹಿಳೆಯೊಂದಿಗಿರುವ ಖಾಸಗಿ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕ ಸಂಜೀವ ಮಠಂದೂರು ಗುರುವಾರ ಪೊಲೀಸರಿಗೆ ದೂರು ನೀಡಿದ್ದಾರೆ.