ಸಿನಿಮಾ ಸುದ್ದಿಸ್ಟಿರಾಯ್ಡ್ ತೆಗೆದುಕೊಂಡ ಪರಿಣಾಮ ಚರ್ಮಕ್ಕೆ ಹಾನಿಯಾಗಿದೆ; ನಾನು ಫೋಟೋ ಫಿಲ್ಟರ್ ಬಳಸುತ್ತಿದ್ದೇನೆ: ಸಮಂತಾ
ಇತ್ತೀಚೆಗೆ ನಟಿ ಸಮಂತಾ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಕಾಣಿಸಿಕೊಂಡಿದ್ದರು. ಅಭಿಮಾನಿಗಳಿಗೆ ಪ್ರಶ್ನೆ ಕೇಳುವಂತೆ ಹೇಳಿದ್ದರು. ಈ ವೇಳೆ ಅಭಿಮಾನಿಯೊಬ್ಬ ತ್ವಚೆಯ ಬಗ್ಗೆ ಕೇಳಿದ ಪ್ರಶ್ನೆಗೆ ಸಮಂತಾ ಓಪನ್ ಆಗಿ ಉತ್ತರ ಕೊಟ್ಟಿದ್ದಾರೆ