ಫೋಟೋ ಫ್ರೇಮ್

ಹುಬ್ಬಳ್ಳಿಯಲ್ಲಿ ಜನರಿಗೆ ಎಚ್ಚರಿಕೆ ನೀಡಲು ವಿಶಿಷ್ಟ ಉಪಾಯ: 'ಒಡೆದ ದೇವರ ಫೋಟೋ ಫ್ರೇಮ್ ಮರದ ಕೆಳಗೆ ಇಟ್ಟರೆ ನಿಮಗೆ...'!
ಒಡೆದ ದೇವರ ಮೂರ್ತಿಗಳು ಹಾಗೂ ದೇವರ ಫೋಟೋಗಳನ್ನು ಮರದ ಕೆಳಗೆ ಇಟ್ಟು ಹೋಗುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಹೋಗಿದ್ದು, ಈ ಬೆಳವಣಿಗೆ ಸ್ಥಳೀಯ ನಿವಾಸಿಗಳಲ್ಲಿ ಕಿರಿಕಿರಿಯನ್ನುಂಟು ಮಾಡುತ್ತಿದೆ. ಈ ಸಮಸ್ಯೆಯನ್ನು ಹೋಗಲಾಡಿಸಲು ಹುಬ್ಬಳ್ಳಿಯ ನವನಗರದ ನಿವಾಸಿಗಳು ವಿಶಿಷ್ಟ ಉಪಾಯವೊಂದನ್ನು ಮಾಡಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಪುನೀತ್ ಫೋಟೋ ಫ್ರೇಮ್‌ಗಳಿಗೆ ಬೇಡಿಕೆ; ದೇವರ ಪಕ್ಕದಲ್ಲಿಟ್ಟು ಪೂಜಿಸುವ ಅಭಿಮಾನಿಗಳು!
ಕರ್ನಾಟಕ ತನ್ನ ನೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅವರನ್ನು ಕಳೆದುಕೊಂಡು 20 ದಿನಗಳು ಕಳೆದಿವೆ. 46ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಪುನೀತ್ ನೆನಪಿನಿಂದ ಅವರ ಸ್ನೇಹಿತರು, ಸಹ-ನಟರು, ಅಭಿಮಾನಿಗಳು ಮತ್ತು ಕುಟುಂಬ ಸದಸ್ಯರು ಇನ್ನೂ ಹೊರಬಂದಿಲ್ಲ.

