ವಿದೇಶಅಮೆರಿಕದ ದಾಳಿಯಿಂದ ಇರಾನ್ನ ಚಬಹಾರ್ ಬಂದರಿಗೆ ಹಾನಿ; ಕುಸಿಯುತ್ತಿರುವ ಕಣ್ಗಾವಲು ಟವರ್; ಫೋಟೋ ಹಂಚಿಕೊಂಡ ಪೀಟ್ ಹೆಗ್ಸೆತ್!
ಇರಾನ್ನ ಆಗ್ನೇಯ ಭಾಗದಲ್ಲಿರುವ ಸಿಸ್ತಾನ್ ಮತ್ತು ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನೆಲೆಗೊಂಡಿರುವ ಚಬಹಾರ್, ಒಮನ್ ಕೊಲ್ಲಿಯಲ್ಲಿರುವ ಕಾರ್ಯತಂತ್ರದ ದೃಷ್ಟಿಯಿಂದ ಪ್ರಮುಖ ಬಂದರಾಗಿದೆ.