ಫೋಟೋಗ್ರಫಿ

ಹಂಪಿ ಪಾರಂಪರಿಕ ಸ್ಮಾರಕದಲ್ಲಿ ಫೋಟೋಗ್ರಫಿಗೆ ನಿಷೇಧ: ಪ್ರವಾಸಿಗರಿಂದ ಆಕ್ರೋಶ
ಸ್ಮಾರಕದ ಸುತ್ತಮುತ್ತಲಿನ ಹಸಿರು ಹೊದಿಕೆ ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿದ್ದು, ಇಲ್ಲಿ ಫೋಟೋ ತೆಗೆದುಕೊಳ್ಳಲು ಅಧಿಕಾರಿಗಳು ಬಿಡುತ್ತಿಲ್ಲ. ಇದರಿಂದ ಬೇಸರವಾಗುತ್ತಿದೆ ಎಂದು ಹೇಳಿದ್ದಾರೆ.

ರೈಲ್ವೇ ಇಲಾಖೆಯ ಗಮನ ಸೆಳೆದ ಮಂಗಳೂರು ಬಿಬಿಎ ವಿದ್ಯಾರ್ಥಿಯ ಛಾಯಾಚಿತ್ರಗಳು!
ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನ ಮೂರನೇ ವರ್ಷದ ಬಿಬಿಎ ವಿದ್ಯಾರ್ಥಿ ರೋನಕ್ ಡಿಸಾ ಅವರು ದೇಶದ ರಮಣೀಯ ಸ್ಥಳಗಳಲ್ಲಿ ಚಿತ್ರೀಕರಿಸಿದ ರೈಲುಗಳ ಆಕರ್ಷಕ ಚಿತ್ರಗಳ ಮೂಲಕ ರೈಲ್ವೆ ಸಚಿವಾಲಯದ ಗಮನ ಸೆಳೆದಿದ್ದಾರೆ.

ಕೇದಾರನಾಥ ದೇಗುಲದಲ್ಲಿ ಮೊಬೈಲ್ ಬಳಕೆ, ಛಾಯಾಗ್ರಹಣ, ವಿಡಿಯೋಗ್ರಫಿಗೆ ನಿಷೇಧ
ಕೇದಾರನಾಥ ದೇಗುಲದ ಆವರಣದಲ್ಲಿ ಭಕ್ತರು ಛಾಯಾಚಿತ್ರ ತೆಗೆಯುವುದು ಮತ್ತು ವಿಡಿಯೋ ಮಾಡುವುದನ್ನು ನಿಷೇಧಿಸಲಾಗಿದೆ. ಇತ್ತೀಚೆಗೆ ಮಹಿಳಾ ಬ್ಲಾಗರ್ ಒಬ್ಬರು ದೇವಸ್ಥಾನದ ಮುಂದೆ ತನ್ನ ಗೆಳೆಯನಿಗೆ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ವಿರೋಧ ಪಕ್ಷಗಳು, ಕಾರ್ಯಕರ್ತರಿಂದ ಸೆಂಟ್ರಲ್ ವಿಸ್ಟಾ ಯೋಜನೆಗೆ ವಿರೋಧ: ವಿಡಿಯೊ ರೆಕಾರ್ಡಿಂಗ್, ಫೋಟೋಗ್ರಫಿಗೆ ನಿಷೇಧ
ಸೆಂಟ್ರಲ್ ವಿಸ್ಟಾ ಮರು ಅಭಿವೃದ್ಧಿ ಯೋಜನೆಗೆ ಕೇಳಿಬರುತ್ತಿರುವ ತೀವ್ರ ಟೀಕೆಗಳ ನಡುವೆ ಕೇಂದ್ರ ಲೋಕೋಪಯೋಗಿ ಇಲಾಖೆ ದೆಹಲಿಯ ಇಂಡಿಯಾ ಗೇಟ್ ಬಳಿ ನಿರ್ಮಾಣ ಸ್ಥಳದಲ್ಲಿ ಫೋಟೋ ಮತ್ತು ವಿಡಿಯೊಗ್ರಾಫಿಯನ್ನು ನಿಷೇಧಿಸಿದೆ.

ಕೀನ್ಯಾ ಕಾಡಿನ ಫೋಟೋಗ್ರಫಿ ಅನುಭವ ಬಿಚ್ಚಿಟ್ಟ ಚಾಲೆಂಜಿಂಗ್ ಸ್ಟಾರ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೀನ್ಯಾ ಕಾಡಿಗೆ ಹೋಗಿ ಬಂದಿದ್ದು ಗೊತ್ತಿರುವ ವಿಚಾರವೇ. ಆದರೆ ಅವರು ಅಲ್ಲಿ ವನ್ಯಜೀವಿಗಳ ಫೋಟೋವನ್ನು ಸೆರೆ ಹಿಡಿದುಕೊಂಡು ಬಂದಿದ್ದಾರೆ.

ಪತಿ ಯಾರೆಂದು ಗುರುತಿಸಿ: ವೈರಲ್ ಆಯ್ತು ವಿರೇಂದ್ರ ಸೆಹ್ವಾಗ್ ಅಪ್ಲೋಡ್ ಮಾಡಿದ್ದ ಫೋಟೋ!
ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಅಪ್ಲೋಟ್ ಮಾಡಿದ್ದ ಮಿಂಚುಳ್ಳಿ ಜೋಡಿ ಹಕ್ಕಿಗಳ ಫೋಟೋ ಇದೀಗ ವ್ಯಾಪಕ ವೈರಲ್ ಆಗುತ್ತಿದ್ದು, ಫೋಟೋ ಕುರಿತಂತೆ ಸೆಹ್ವಾಗ್ ಮಾಡಿರುವ ಹಾಸ್ಯ ಕೂಡ ವೈರಲ್ ಆಗ ತೊಡಗಿದೆ.

ವಿಮಾನದ ಬಳಿ ಫೊಟೋ ಕ್ಲಿಕ್ ಗೆ ಡಿಜಿಸಿಎ ನಿಷೇಧ!
ಪ್ರಯಾಣಿಕರ ಸುರಕ್ಷತಾ ನಿಟ್ಟಿನಲ್ಲಿ ಮಹತ್ವದ ಕ್ರಮಕ್ಕೆ ಮುಂದಾಗಿರುವ ನಾಗರೀಕ ವಿಮಾನಯಾನ ನಿರ್ದೇಶನಾಲಯ ವಿಮಾನದ ಬಳಿ ನಿಂತು ಫೋಟೋ ತೆಗೆಯುವುದನ್ನು ನಿಷೇಧಿಸಿದೆ.

ಕ್ಯಾಮೆರಾಕ್ಕೆ ಶರಣಯ್ಯ
ಶರಣಯ್ಯ ಒಮ್ಮೆ ಕ್ಯಾಮೆರಾ ಹಿಡಿದು ಒಂದು ಸುತ್ತು ಹಾಕಿ ಬರುವಷ್ಟರಲ್ಲಿ ಜೋಳಿಗೆಯ ತುಂಬ ನೈಜ ಮತ್ತು ಅಪರೂಪದ ಫೋಟೋಗಳೇ!

