ಫೋನ್ ಕದ್ದಾಲಿಕೆ

‘‘ತಾ ಕಳ್ಳ ಇತರರ ನಂಬ’’ ಎಂಬ ಗಾದೆಯಂತೆ, ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ: ವಿಪಕ್ಷಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ರಾಜಕೀಯ

‘‘ತಾ ಕಳ್ಳ ಇತರರ ನಂಬ’’ ಎಂಬ ಗಾದೆಯಂತೆ, ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ: ವಿಪಕ್ಷಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ನಿರುದ್ಯೋಗಿ ವಿರೋಧ ಪಕ್ಷದ ನಾಯಕರು ನನ್ನ ಮತ್ತು ಡಿಕೆ.ಶಿವಕುಮಾರ್ ಅವರ ನಡುವಿನ ಸಂಬಂಧಕ್ಕೆ ಹುಳಿ ಹಿಂಡಲು ಪ್ರಯತ್ನಿಸುತ್ತಲೇ ಇದ್ದಾರೆ, ಇದರಿಂದ ಅವರೊಳಗೆ ತುಂಬಿಕೊಂಡಿರುವ ಹುಳಿ ಖಾಲಿಯಾಗಬಹುದೇ ಹೊರತು ನಮ್ಮ ಹಾಲು-ಜೇನಿನಂತಹ ಸಂಬಂಧದ ಮೇಲೆ ಯಾವ ಪರಿಣಾಮವೂ ಆಗುವುದಿಲ್ಲ.

ರಾಜ್ಯಪಾಲರ ಫೋನ್ ಕರೆಗಳನ್ನು ಎಂದಿಗೂ ಕದ್ದಾಲಿಸಿಲ್ಲ: ಬಿಜೆಪಿ ಆರೋಪ ತಳ್ಳಿಹಾಕಿದ ಗೃಹ ಸಚಿವ ಜಿ ಪರಮೇಶ್ವರ
ರಾಜ್ಯ

ರಾಜ್ಯಪಾಲರ ಫೋನ್ ಕರೆಗಳನ್ನು ಎಂದಿಗೂ ಕದ್ದಾಲಿಸಿಲ್ಲ: ಬಿಜೆಪಿ ಆರೋಪ ತಳ್ಳಿಹಾಕಿದ ಗೃಹ ಸಚಿವ ಜಿ ಪರಮೇಶ್ವರ

ಸಚಿವ ಎಚ್.ಕೆ. ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಬಿಜೆಪಿ, ಸಚಿವರ ಹೇಳಿಕೆಯು ರಾಜ್ಯಪಾಲರ ಫೋನ್‌ಗಳನ್ನು ಕದ್ದಾಲಿಸಲಾಗುತ್ತಿದೆ ಎಂಬುದನ್ನು ಸೂಚಿಸುತ್ತದೆ ಎಂದು ಆರೋಪಿಸಿತ್ತು.

ಕೇಂದ್ರದಿಂದ ರಾಜ್ಯಪಾಲರಿಗೆ ಕರೆ? ರಾಜ್ಯ ಸರ್ಕಾರದಿಂದ ಫೋನ್ ಕದ್ದಾಲಿಕೆ ಆರೋಪ; ವಿಧಾನಸಭೆಯಲ್ಲಿ ಬಿಜೆಪಿ ಗದ್ದಲ!
ರಾಜ್ಯ

ಕೇಂದ್ರದಿಂದ ರಾಜ್ಯಪಾಲರಿಗೆ ಕರೆ? ರಾಜ್ಯ ಸರ್ಕಾರದಿಂದ ಫೋನ್ ಕದ್ದಾಲಿಕೆ ಆರೋಪ; ವಿಧಾನಸಭೆಯಲ್ಲಿ ಬಿಜೆಪಿ ಗದ್ದಲ!

ಸಿದ್ದರಾಮಯ್ಯ ನೇತೃತ್ವದ ಸರ್ಕಾರ "ಫೋನ್ ಕದ್ದಾಲಿಕೆ ಸರ್ಕಾರ" ಎಂದು ಕರೆದ ಬಿಜೆಪಿ ಶಾಸಕರು, ಲೋಕಭವನ ಮತ್ತು ರಾಜ್ಯಪಾಲರಿಗೆ ಬಂದ ಫೋನ್ ಕರೆಗಳ ಮಾಹಿತಿ ಸಚಿವ ಹೆಚ್. ಕೆ. ಪಾಟೀಲ್ ಅವರಿಗೆ ಹೇಗೆ ಗೊತ್ತಾಯಿತು ಎಂದು ಪ್ರಶ್ನಿಸಿದರು.

Watch | ಸಂವಿಧಾನ ಬದಲಾವಣೆ: ಸಂಸತ್ ನಲ್ಲಿ ಡಿಕೆ ಶಿವಕುಮಾರ್ ಹೇಳಿಕೆ ಸದ್ದು, ಪೇಚಿಗೆ ಸಿಲುಕಿದ ಹೈಕಮಾಂಡ್; ಸಿಎಂ ಆಪ್ತ ಸಚಿವರ ಫೋನ್ ಕದ್ದಾಲಿಕೆ?
ವಿಡಿಯೋ

Watch | ಸಂವಿಧಾನ ಬದಲಾವಣೆ: ಸಂಸತ್ ನಲ್ಲಿ ಡಿಕೆ ಶಿವಕುಮಾರ್ ಹೇಳಿಕೆ ಸದ್ದು, ಪೇಚಿಗೆ ಸಿಲುಕಿದ ಹೈಕಮಾಂಡ್; ಸಿಎಂ ಆಪ್ತ ಸಚಿವರ ಫೋನ್ ಕದ್ದಾಲಿಕೆ?

ರಾಜ್ಯ ಸರ್ಕಾರದಿಂದ ಫೋನ್ ಕದ್ದಾಲಿಕೆ: ಆರ್ ಅಶೋಕ್; ಪೊಲೀಸರಿಗೆ ದೂರು ನೀಡಲಿ ಎಂದ ಡಿಕೆಶಿ
ರಾಜಕೀಯ

ರಾಜ್ಯ ಸರ್ಕಾರದಿಂದ ಫೋನ್ ಕದ್ದಾಲಿಕೆ: ಆರ್ ಅಶೋಕ್; ಪೊಲೀಸರಿಗೆ ದೂರು ನೀಡಲಿ ಎಂದ ಡಿಕೆಶಿ

ಏತನ್ಮಧ್ಯೆ, ಗೃಹ ಸಚಿವ ಜಿ ಪರಮೇಶ್ವರ ಅವರು, ಫೋನ್ ಕದ್ದಾಲಿಕೆ ಸಂಬಂಧ ಇದುವರೆಗೆ ಯಾವುದೇ ದೂರುಗಳನ್ನು ಸ್ವೀಕರಿಸಿಲ್ಲ ಎಂದು ಹೇಳಿದ್ದಾರೆ.

ಆಂತರಿಕ ಭದ್ರತಾ ವಿಭಾಗದಿಂದ ಫೋನ್ ಕದ್ದಾಲಿಕೆ: JDS ಮಾಜಿ ಶಾಸಕ ರಮೇಶ್ ಗೌಡ ಆರೋಪ
ರಾಜಕೀಯ

ಆಂತರಿಕ ಭದ್ರತಾ ವಿಭಾಗದಿಂದ ಫೋನ್ ಕದ್ದಾಲಿಕೆ: JDS ಮಾಜಿ ಶಾಸಕ ರಮೇಶ್ ಗೌಡ ಆರೋಪ

ನಾನು ದೂರು ದಾಖಲಿಸಿದರೆ ಎಫ್ಐಆರ್ ಹಾಕುತ್ತಿಲ್ಲ. ವಿಜಯ್ ತಾತಾ ದೂರು ಕೊಟ್ಟಿದ್ದು ಎಫ್ಐಆರ್ ಆಗಿದೆ. ಇದೀಗ ಪೊಲೀಸರ ಎದುರು ಧರಣಿ ಕೂರಲು ನಿರ್ಧರಿಸಿದ್ದಾರೆ.

ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಫೋನ್ ಕದ್ದಾಲಿಕೆಗೆ ಆದೇಶ ನೀಡಿಲ್ಲ: HDK ಆರೋಪಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ
ರಾಜಕೀಯ

ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಫೋನ್ ಕದ್ದಾಲಿಕೆಗೆ ಆದೇಶ ನೀಡಿಲ್ಲ: HDK ಆರೋಪಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ಕಿರುಕುಳ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ನನ್ನ ಮತ್ತು ತಮ್ಮ ಕುಟುಂಬ ಸದಸ್ಯರ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂಬ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರ ಆರೋಪಕ್ಕೆ ಸಿಎಂ ಪ್ರತಿಕ್ರಿಯಿಸಿದರು.

ನಮ್ಮ ಕುಟುಂಬದವರ ಮೊಬೈಲ್ ಫೋನ್ ಕದ್ದಾಲಿಕೆ; ಪ್ರಜ್ವಲ್ ರೇವಣ್ಣ SIT ಮುಂದೆ ಶರಣಾಗಲಿ: ಎಚ್.ಡಿ ಕುಮಾರಸ್ವಾಮಿ
ರಾಜಕೀಯ

ನಮ್ಮ ಕುಟುಂಬದವರ ಮೊಬೈಲ್ ಫೋನ್ ಕದ್ದಾಲಿಕೆ; ಪ್ರಜ್ವಲ್ ರೇವಣ್ಣ SIT ಮುಂದೆ ಶರಣಾಗಲಿ: ಎಚ್.ಡಿ ಕುಮಾರಸ್ವಾಮಿ

ಸಂಸದ ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ ಸೆಕ್ಸ್ ವಿಡಿಯೋ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ನನ್ನ ಮತ್ತು ನನ್ನ ಕುಟುಂಬದವರ ಎಲ್ಲ ಸದಸ್ಯರ ಮೊಬೈಲ್ ಫೋನ್ ಗಳನ್ನು ಕದ್ದಾಲಿಸಲಾಗುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ನನ್ನ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ: ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರ ರಾಜನ್
ದೇಶ

ನನ್ನ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ: ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರ ರಾಜನ್

ತೆಲಂಗಾಣದಲ್ಲಿ ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವೆ ಹಗ್ಗಜಗ್ಗಾಟ ಏರ್ಪಟ್ಟಿರುವ ನಡುವಲ್ಲೇ ರಾಜ್ಯಪಾಲೆ ತಮಿಳಿಸೈ ಸೌಂದರ ರಾಜನ್ ಅವರು ಹೊಸ ಬಾಂಬ್ ವೊಂದನ್ನು ಸಿಡಿಸಿದ್ದಾರೆ.