ದೇಶಮತದಾರನ ಮೊಬೈಲ್ ಸಂಖ್ಯೆ ಬಹಿರಂಗಗೊಳಿಸಿದ ರಾಹುಲ್ ಗಾಂಧಿ; ಪ್ರಯಾಗ್ ರಾಜ್ ವ್ಯಕ್ತಿಗೆ ಸಂಕಷ್ಟ: 300ಕ್ಕೂ ಹೆಚ್ಚು ಫೋನ್ ಕರೆ!
ಮತ ಕಳ್ಳತನದ ಬಗ್ಗೆ ಕೇಳಿಕೊಂಡು 300 ಕ್ಕೂ ಹೆಚ್ಚು ಕರೆಗಳು ನನಗೆ ಬಂದಿವೆ. ನನಗಂತೂ ಬೇಜಾರಾಗಿಹೋಗಿದೆ. ನಾನು ಹೋಗಿ ರಾಹುಲ್ ಗಾಂಧಿ ವಿರುದ್ಧ ಪೊಲೀಸರಿಗೆ ದೂರು ನೀಡುತ್ತೇನೆ ಎಂದರು.