ದೇಶಚಲಿಸುವ ರೈಲಿನಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನ: ಕಳ್ಳನ ಕೈ ಹಿಡಿದ ಪ್ರಯಾಣಿಕರು; ಬಿಹಾರದಲ್ಲಿ ರೋಚಕ Video ವೈರಲ್
ರೈಲು ನಿಲ್ದಾಣದಿಂದ ಹೊರಡುತ್ತಿದ್ದಾಗ ತೆರೆದ ಕಿಟಕಿಯ ಮೂಲಕ ಪ್ರಯಾಣಿಕರ ಮೊಬೈಲ್ ಕಸಿದುಕೊಳ್ಳಲು ವ್ಯಕ್ತಿಯೊಬ್ಬ ಯತ್ನಿಸಿದ್ದಾನೆ. ಆದರೆ, ರೈಲಿನಲ್ಲಿದ್ದ ಪ್ರಯಾಣಿಕರು ತಕ್ಷಣವೇ ಎಚ್ಚೆತ್ತುಕೊಂಡು ಆತನ ಕೈಗಳನ್ನು ಹಿಡಿದುಕೊಂಡಿದ್ದಾರೆ.