ರಾಜ್ಯಚಿಕ್ಕಬಳ್ಳಾಪುರ: ಫೋನ್ ಬಳಸದಂತೆ ಬೈದ ಪೋಷಕರು; ಮನನೊಂದು ಬಾಲಕ ಆತ್ಮಹತ್ಯೆ
ಚಿಕ್ಕಬಳ್ಳಾಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಮೊಬೈಲ್ ಫೋನ್ ಚಟದ ಬಗ್ಗೆ ಪೋಷಕರು ಗದರಿಸಿದ್ದರಿಂದ ಮನನೊಂದು 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.