ಫೋನ್, ಚಿನ್ನ ಖರೀದಿ

'ಅಗತ್ಯವಿದ್ದರೆ ಚಿನ್ನ ಖರೀದಿಸಿ, ಮನರಂಜನೆಗೆ ವಿದೇಶ ಪ್ರವಾಸ, ಹೊರ ದೇಶಗಳಲ್ಲಿ ಮದುವೆ ಬೇಡ': ಪ್ರಧಾನಿ ಮೋದಿ ಸಲಹೆ; Video
ದೇಶೀಯ ಬಳಕೆಯನ್ನು ಉತ್ತೇಜಿಸುವಂತೆ ಜನರಿಗೆ ಕರೆ ನೀಡಿದ ಮೋದಿ, ಕೇವಲ ಮನರಂಜನೆಗಾಗಿ ವಿದೇಶ ಪ್ರವಾಸ ಕೈಗೊಳ್ಳುವುದನ್ನು ತಪ್ಪಿಸುವಂತೆ ಸಲಹೆ ನೀಡಿದರು.

Gold Tariffs: ಚಿನ್ನ ಖರೀದಿಸಬೇಡಿ ಎಂದು ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಕೇಂದ್ರ ಕ್ರಮ; ಚಿನ್ನ-ಬೆಳ್ಳಿ ಆಮದು ಸುಂಕ ಶೇ.15ಕ್ಕೆ ಏರಿಕೆ
ಹೆಚ್ಚಿದ ಸುಂಕವು ಜಗತ್ತಿನ ಎರಡನೇ ಅತಿ ದೊಡ್ಡ ಅಮೂಲ್ಯ ಲೋಹ ಬಳಕೆದಾರ ದೇಶವಾದ ಭಾರತದಲ್ಲಿ ಚಿನ್ನದ ಬೇಡಿಕೆಯನ್ನು ಕುಗ್ಗಿಸಬಹುದು.

“ನೀವು ಇತಿಹಾಸ ನಿರ್ಮಿಸಿದ್ದೀರಿ”: ತಮಿಳುನಾಡು ನೂತನ ಸಿಎಂ ಜೋಸೆಫ್ ವಿಜಯ್'ಗೆ ಕರೆ ಮಾಡಿ ಅಭಿನಂದಿಸಿದ ಸಿದ್ದರಾಮಯ್ಯ- Video
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ವಿಜಯ್ ಅವರಿಗೆ ದೂರವಾಣಿ ಕರೆ ಮಾಡಿದ ಸಿದ್ದರಾಮಯ್ಯ, “ಬೆಂಗಳೂರಿಗೆ ಯಾವಾಗ ಬರುತ್ತೀರಿ?” ಎಂದು ಆತ್ಮೀಯವಾಗಿ ಪ್ರಶ್ನಿಸಿ, ಆಹ್ವಾನವನ್ನೂ ನೀಡಿದ್ದಾರೆ.

ತೀರ್ಥಯಾತ್ರೆ ವೇಳೆ ಫೋನ್, 2.5 ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ದಂಪತಿ
ಉತ್ತರ ಪ್ರದೇಶದ ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದ ತೀರ್ಥೋದ್ಭವಕ್ಕೆ ತೆರಳಿದ್ದ ಬೆಂಗಳೂರಿನ ನಾಗರಭಾವಿ ನಿವಾಸಿ ಎಸ್.ಎಲ್.ಶಿವಾನಂದ ಹಾಗೂ ಅವರ ಪತ್ನಿ ಸುಧಾ ಕಹಿ ನೆನಪುಗಳೊಂದಿಗೆ ಮನೆಗೆ ಮರಳಿದ್ದು,

ಸಂಸತ್ ಭದ್ರತಾ ಲೋಪ: ಆರೋಪಿಗಳ ಮೊಬೈಲ್ ಫೋನ್ಗಳು ರಾಜಸ್ಥಾನದಲ್ಲಿ ಪತ್ತೆ!
ಡಿಸೆಂಬರ್ 13ರಂದು ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಮುಂದುವರಿದಿದೆ. ಈ ನಡುವೆ ಆರೋಪಿಗಳ ಮೊಬೈಲ್ ಫೋನ್ಗಳು ರಾಜಸ್ಥಾನದಲ್ಲಿ ಪತ್ತೆಯಾಗಿವೆ.

ಅರ್ಜೆಂಟ್ ಕಾಲ್ ಮಾಡಬೇಕೆಂದ ವ್ಯಕ್ತಿಗೆ ಮೊಬೈಲ್ ನೀಡಿ ಬ್ಲ್ಯಾಕ್ ಮೇಲ್'ಗೊಳಗಾದ ವ್ಯಕ್ತಿ!
ಅರ್ಜೆಂಟಾಗಿ ಕಾಲ್ ಮಾಡಬೇಕೆಂದು ಕೇಳಿದ ವ್ಯಕ್ತಿಗೆ ತನ್ನ ಮೊಬೈಲ್ ಫೋನ್ ನೀಡಿದ ವ್ಯಕ್ತಿಯೊಬ್ಬರು ಬ್ಲ್ಯಾಕ್'ಮೇಲ್'ಗೆ ಒಳಗಾಗಿ ಲಕ್ಷಾಂತರ ರುಪಾಯಿ ಕಳೆದುಕೊಂಡಿರುವ ಘಟನೆಯೊಂದು ನಗರದಲ್ಲಿ ಬೆಳಕಿಗೆ ಬಂದಿದೆ.

ಮೊಬೈಲ್ ಫೋನ್‌ನಲ್ಲಿ ಗಂಟೆಗಟ್ಟಲೆ ಮಾತನಾಡುತ್ತಿದ್ದಕ್ಕಾಗಿ ಮಲ ಮಗಳನ್ನು ಕೊಂದ ಹೈದರಾಬಾದ್ ವ್ಯಕ್ತಿ
ರಾತ್ರಿ ವೇಳೆಯಲ್ಲಿ ಮೊಬೈಲ್ ಫೋನ್‌ನಲ್ಲಿ ಯಾರೊಂದಿಗೋ ಗಂಟೆಗಟ್ಟಲೆ ಮಾತನಾಡುತ್ತಿದ್ದಕ್ಕಾಗಿ ಕೋಪಗೊಂಡ ಹೈದರಾಬಾದ್‌ನ ವ್ಯಕ್ತಿಯೊಬ್ಬರು ತನ್ನ ಮಲ ಮಗಳನ್ನು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ.

ಮಂಗನ ಕೈಯಲ್ಲಿನ ಮಾಣಿಕ್ಯವೂ, ನನ್ನ ಕೈಲಿ ಸ್ಯಾಮ್ಸಂಗ್ ಮೊಬೈಲೂ: ಬೇಸ್ತು ಬಿದ್ದ ಪ್ರಹಸನ
"ಕೆಲಸಕ್ಕೆ ಲ್ಯಾಪ್ಟಾಪ್ ಹೊತ್ತುಕೊಂಡು ಯಾಕೆ ಹೋಗ್ತೀಯ ಅಕ್ಕ? ಎಲ್ಲ ಕೆಲಸ ಫೋನ್-ನಲ್ಲೆ ಮಾಡಬಹುದು. ಒಳ್ಳೆ ಸ್ಮಾರ್ಟ್-ಫೋನ್ ಖರೀದಿಸು" ಎಂದ ಸಹೋದರ ಮಹಾಶಯ. ಬೇಡ, ಬೇಡ ವೆಂದರೂ ಸಂಕ್ರಾಂತಿಯಂದು "ಬ್ರಾಂಡ್ ನ್ಯೂ ಸ್ಯಾಮ್ಸಂಗ್ ಗ್ಯಾಲಕ್ಸಿ ನೋಟ್ 2" ನನ್ನ ಕೈ ಸೇರಿತು.

ಶಾಸಕ ಅರವಿಂದ್ ಬೆಲ್ಲದ್ ಫೋನ್ ಕದ್ಧಾಲಿಕೆ ಆರೋಪ
ಶಾಸಕ ಅರವಿಂದ್ ಬೆಲ್ಲದ್ ಇದೀಗ ಫೋನ್ ಕದ್ಧಾಲಿಕೆಯ ಆರೋಪ ಮಾಡಿದ್ದಾರೆ. ನನ್ನ ಫೋನ್ ಟ್ಯಾಪ್ ಆಗಿದೆ. ನನ್ನನ್ನ ಫಾಲೋ ಮಾಡುತ್ತಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ್ ಆರೋಪಿಸಿದ್ದಾರೆ.

