ದೇಶಜೆಎನ್'ಯು ಹಿಂಸಾಚಾರ: ವಾಟ್ಸ್'ಆ್ಯಪ್ ಗ್ರೂಪ್ ಸದಸ್ಯರ ಫೋನ್'ಗಳ ವಶಕ್ಕೆ 'ಹೈ' ಸೂಚನೆ
ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್'ಯು) ದಾಳಿಗೆ ಸಂಚು ರೂಪಿಸಿದ್ದ ವಾಟ್ಸ್'ಆ್ಯಪ್ ಗ್ರೂಪ್ ಸದಸ್ಯರ ಫೋನ್ ಗಳನ್ನು ವಶಕ್ಕೆ ತೆಗೆದುಕೊಳ್ಳುವಂತೆ ಪೊಲೀಸರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ.