ರಾಜ್ಯಕೆ.ಸಿ.ವೇಣುಗೋಪಾಲ್ ಮೇಲೆ ಸೈಬರ್ ವಂಚಕರ ಕಣ್ಣು: ಫೋನ್ ನಂಬರ್ ಬಳಸಿ, ಹಲವರಿಗೆ ಸೀಟು ನೀಡುವ ಆಮಿಷ!
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಇದರ ಬೆನ್ನಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಸೈಬರ್ ವಂಚಕರ ಕೆಂಗಣ್ಣಿಗೆ ಗುರಿಯಾಗಿದ್ದರು ಎಂಬುದು ಇದೀಗ ಬೆಳಕಿಗೆ ಬಂದಿದೆ.