ಕೆನಡಾದಲ್ಲಿ ಹಬ್ಬಿರುವ ಕಾಡ್ಗಿಚ್ಚು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಡ್ಗಿಚ್ಚಿನ ರೌದ್ರತೆಗೆ ಸುಮಾರು ಎರಡು ಲಕ್ಷ ಹೆಕ್ಟೇರ್ಗೂ ಅಧಿಕ ಅರಣ್ಯ ಪ್ರದೇಶ ಭಸ್ಮವಾಗಿದೆ...