ಫೋರ್ಬ್ಸ್ ಪಟ್ಟಿ

ಫೋರ್ಬ್ಸ್ ಪಟ್ಟಿ: 20 ಏಷ್ಯನ್ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲಿ ಮೂವರು ಭಾರತೀಯ ಉದ್ಯಮಿಗಳಿಗೆ ಸ್ಥಾನ
ಫೋರ್ಬ್ಸ್ ಏಷ್ಯಾ ನವೆಂಬರ್ ಸಂಚಿಕೆಯ ಪಟ್ಟಿಯಲ್ಲಿ ಮೂವರು ಪ್ರಮುಖ ಭಾರತೀಯ ಮಹಿಳಾ ಉದ್ಯಮಿಗಳು ಸ್ಥಾನ ಪಡೆದುಕೊಂಡಿದ್ದಾರೆ. ಕೋವಿಡ್-19 ಸಾಂಕ್ರಾಮಿಕದ ಅನಿಶ್ಚಿತತೆ ಹೊರತಾಗಿಯೂ, ವಿವಿಧ ತಂತ್ರಗಳೊಂದಿಗೆ ತಮ್ಮ ಉದ್ಯಮಗಳು ಯಶಸ್ವಿಯಾಗುವಂತೆ ನೋಡಿಕೊಂಡ 20 ಏಷ್ಯನ್ ಮಹಿಳೆಯರನ್ನು ಪಟ್ಟಿ ಮಾಡಲಾಗಿದೆ.

ಫೋರ್ಬ್ಸ್ ಪಟ್ಟಿ ಪ್ರಕಟ: ಹೆಚ್ಚಿನ ಸಂಭಾವನೆ ಪಡೆಯುವ ವಿಶ್ವದ 100 ಸೆಲೆಬ್ರಿಟಿಗಳಲ್ಲಿ ಅಕ್ಷಯ್ ಕುಮಾರ್ ಗೆ ಸ್ಥಾನ
ಅತಿ ಹೆಚ್ಚು ಸಂಭಾವನೆ ಪಡೆಯುವ ವಿಶ್ವದ 100 ಸೆಲೆಬ್ರಿಟಿಗಳನ್ನೊಳಗೊಂಡ ಪೋರ್ಬ್ಸ್ ವಾರ್ಷಿಕ ಪಟ್ಟಿ ಪ್ರಕಟಗೊಂಡಿದ್ದು, ಕಳೆದ ವರ್ಷದಂತೆ ಈ ವರ್ಷವೂ ಕೂಡಾ ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಮಾತ್ರ ಸ್ಥಾನ ಪಡೆದುಕೊಂಡಿದ್ದಾರೆ.

ಫೋರ್ಬ್ಸ್ 2020ರ ಉನ್ನತ ವ್ಯಕ್ತಿಗಳು ಪಟ್ಟಿಯಲ್ಲಿ ಕನ್ಹಯ್ಯ ಕುಮಾರ್, ಪ್ರಶಾಂತ್ ಕಿಶೋರ್ ಗೆ ಸ್ಥಾನ
ಬಿಹಾರದ ಇಬ್ಬರು ಯುವಕರು ಫೋರ್ಬ್ಸ್ ಮ್ಯಾಗಜಿನ್ ನಲ್ಲಿ 2020ರ ವಿಶ್ವದ ಟಾಪ್ 20 ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಫೋರ್ಬ್ಸ್ ಶ್ರೀಮಂತ ಕ್ರೀಡಾಪಟು ಪಟ್ಟಿಯಲ್ಲಿ ಸ್ಥಾನಪಡೆದ ಭಾರತದ ಏಕೈಕ ಆಟಗಾರ್ತಿ ಪಿವಿ ಸಿಂಧು!
ಫೋರ್ಬ್ಸ್ ಶ್ರೀಮಂತ ಕ್ರೀಡಾಪಟು ಪಟ್ಟಿ ಬಿಡುಗಡೆಯಾಗಿದ್ದು ಇದರಲ್ಲಿ ಸ್ಥಾನ ಪಡೆದ ಭಾರತದ ಏಕೈಕ ಮಹಿಳಾ ಕ್ರೀಡಾಪಟುವಾಗಿ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಸ್ಥಾನ ಪಡೆದಿದ್ದಾರೆ.

ವಿಶ್ವದ ಟಾಪ್ 10 ಸಂಭಾವನೆ ಪಡೆದ ಪುರುಷ ನಟರು; ಫೋರ್ಬ್ಸ್ ಪಟ್ಟಿಯಲ್ಲಿ ಅಕ್ಷಯ್ ಕುಮಾರ್, ಸಲ್ಮಾನ್ ಖಾನ್
ಬಾಲಿವುಡ್ ಸೂಪರ್ ಸ್ಟಾರ್ ಗಳಾದ ಅಕ್ಷಯ್ ಕುಮಾರ್ ಮತ್ತು ಸಲ್ಮಾನ್ ಖಾನ್ ವಿಶ್ವದ ಅತ್ಯಂತ ಹೆಚ್ಚು ...

ಫೋರ್ಬ್ಸ್ ಪಟ್ಟಿ: ಹೆಚ್ಚು ಸಂಭಾವನೆ ಪಡೆವ ಮಹಿಳಾ ಆಟಗಾರ್ತಿ ಸೆರೆನಾ ವಿಲಿಯಮ್ಸ್, ಟಾಪ್ ಏಳರಲ್ಲಿ ಸಿಂಧೂ
ಸತತ ಮೂರನೆಯ ವರ್ಷದಲ್ಲಿ ಅತಿಹೆಚ್ಚು ಸಂಭಾವನೆ ಪಡೆಯುವ ಮಹಿಳಾ ಅಥ್ಲೀಟ್ ಆಗಿ ಪ್ರಖ್ಯಾತ ಟೆನ್ನಿಸ್ ತಾರೆ ಸೆರೆನಾ ವಿಲಿಯಮ್ಸ್ ಹೊರಹೊಮ್ಮಿದ್ದು.....

ಅತಿ ಹೆಚ್ಚು ಸಂಭಾವನೆ ಪಡೆದ ವಿಶ್ವದ ಸೆಲೆಬ್ರಿಟಿಗಳ ಫೋರ್ಬ್ಸ್ ಪಟ್ಟಿಯಲ್ಲಿ ಅಕ್ಷಯ್, ಸಲ್ಮಾನ್
ವಿಶ್ವದಲ್ಲಿ 100 ಅತಿ ಹೆಚ್ಚು ಸಂಭಾವನೆ ಪಡೆಯುವ ಮನರಂಜನೆಗಾರರಲ್ಲಿ ಬಾಲಿವುಡ್ ನಟರಾದ ಅಕ್ಷಯ್...

ಫೋರ್ಬ್ಸ್ ಪಟ್ಟಿಯಲ್ಲಿ ಭಾರತೀಯ ಮೂಲದ ಇಬ್ಬರು ಮಹಿಳೆಯರಿಗೆ ಸ್ಥಾನ
ಭಾರತೀಯ ಮೂಲದ ತಂತ್ರಜ್ಞಾನ ಕಾರ್ಯನಿರ್ವಾಹಕರಾದ ಜಯಶ್ರೀ ಉಲ್ಲಾಳ್ ಹಾಗೂ ನೀರಜಾ ಸೇಥಿ ಪ್ರತಿಷ್ಠಿತ ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

2017ನೇ ಸಾಲಿನ ವಿಶ್ವದ ಪ್ರಭಾವಿ ಮಹಿಳೆಯರ ಪಟ್ಟಿ: ಪ್ರಿಯಾಂಕಾ ಚೋಪ್ರಾಗೆ ಸ್ಥಾನ
ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಬಾಲಿವುಡ್ ನಟಿ ಪ್ರಿಯಾಂಕಾ ...

