ಕ್ರಿಕೆಟ್ಅತಿ ಹೆಚ್ಚು ಸಂಭಾವನೆ ಪಡೆಯುವ ಫೋರ್ಬ್ಸ್ 100 ಅಥ್ಲೀಟ್ ಗಳ ಪಟ್ಟಿಯಲ್ಲಿ ಏಕೈಕ ಭಾರತೀಯ ವಿರಾಟ್ ಕೊಹ್ಲಿ
ವಿಶ್ವದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯುವ 100 ಕ್ರೀಡಾಪಟುಗಳ 2020ನೇ ಸಾಲಿನ ಫೋರ್ಬ್ಸ್ ಪಟ್ಟಿ ಬಿಡುಗಡೆಯಾಗಿದ್ದು, ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಆಟಗಾರ ಎಂಬ ಕೀರ್ತಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಭಾಜನರಾಗಿದ್ದಾರೆ.