ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕೊರತೆ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವಣ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟರ್ ವಾರ್ ನಡೆಯುತ್ತಿದೆ.